Luke · chapter 11 · verse 45
Luke 11:45 in Kannada
ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
Aaga nyaayashaastrigalalli obbanu aatanige-- bodhakane, neenu ivugalannu heluvadarinda nammannu saha avamaanapadisuttee andanu.
Luke 11:45 in English
- King James Version (KJV)
- Then answered one of the lawyers, and said unto him, Master, thus saying thou reproachest us also.
- World English Bible (WEB)
- One of the lawyers answered him, “Teacher, in saying this you insult us also.”
- American Standard Version (ASV)
- And one of the lawyers answering saith unto him, Teacher, in saying this thou reproachest us also.
- Bible in Basic English (BBE)
- And one of the teachers of the law, answering, said to him, Master, in saying this, you give a bad name to us as to them.
- Darby Translation (DBY)
- And one of the doctors of the law answering says to him, Teacher, in saying these things thou insultest us also.
- Webster's Bible (WBS)
- Then answered one of the lawyers, and said to him, Master, thus saying, thou reproachest us also.
- Young's Literal Translation (YLT)
- And one of the lawyers answering, saith to him, 'Teacher, these things saying, us also thou dost insult;'
Read in context
- 43ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ.
- 44ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
- 45ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
- 46ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
- 47ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
Cross references
- Matthew 22:35 ಮತ್ತಾಯನು 22:35ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
- John 9:40 ಯೋಹಾನನು 9:40ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
- Amos 7:10–13 ಆಮೋಸ 7:10–13ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು. ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು. ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು. ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
- Jeremiah 6:10 ಯೆರೆಮೀಯ 6:10ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
- Luke 11:46 ಲೂಕನು 11:46ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
- Jeremiah 20:8 ಯೆರೆಮೀಯ 20:8ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
- John 7:7 ಯೋಹಾನನು 7:7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- John 7:48 ಯೋಹಾನನು 7:48ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
- Luke 11:52 ಲೂಕನು 11:52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
- 1 Kings 22:8 1 ಅರಸುಗಳು 22:8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.