Skip to content
ThuthiThuthiThuthi
Luke · chapter 11 · verse 46

Luke 11:46 in Kannada

ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.

Adakke aatanu--nyaayashaastrigalaada nimagoo ayyo! Yaakandare horalu kathinavaada hore galannu manushyara mele horisi nimma beralugalalli ondarindaadaroo neevu aa horegalannu muttu vadilla.

Luke 11:46 in English

King James Version (KJV)
And he said, Woe unto you also, [ye] lawyers! for ye lade men with burdens grievous to be borne, and ye yourselves touch not the burdens with one of your fingers.
World English Bible (WEB)
He said, “Woe to you lawyers also! For you load men with burdens that are difficult to carry, and you yourselves won’t even lift one finger to help carry those burdens.
American Standard Version (ASV)
And he said, Woe unto you lawyers also! for ye load men with burdens grievous to be borne, and ye yourselves touch not the burdens with one of your fingers.
Bible in Basic English (BBE)
And he said, A curse is on you, teachers of the law! for while other men are crushed under the weight of the rules you make for them, you yourselves do not put so much as one finger to them.
Darby Translation (DBY)
And he said, To you also woe, doctors of the law, for ye lay upon men burdens heavy to bear, and yourselves do not touch the burdens with one of your fingers.
Webster's Bible (WBS)
And he said, Woe to you also, [ye] lawyers, for ye load men with burdens grievous to be borne, and ye yourselves touch not the burdens with one of your fingers.
Young's Literal Translation (YLT)
and he said, 'And to you, the lawyers, woe! because ye burden men with burdens grievous to be borne, and ye yourselves with one of your fingers do not touch the burdens.

Read in context

  1. 44ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
  2. 45ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
  3. 46ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
  4. 47ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
  5. 48ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
Read all of Luke 11

Cross references

Original words (Greek)

Luke 11:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.