Skip to content
ThuthiThuthiThuthi
Luke · chapter 11 · verse 47

Luke 11:47 in Kannada

ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.

Nimage ayyo! Yaakandare nimma tandegalu pravaadigalannu kondaru. Neevu avara samaadhigalannu kattutteeri.

Luke 11:47 in English

King James Version (KJV)
Woe unto you! for ye build the sepulchres of the prophets, and your fathers killed them.
World English Bible (WEB)
Woe to you! For you build the tombs of the prophets, and your fathers killed them.
American Standard Version (ASV)
Woe unto you! for ye build the tombs of the prophets, and your fathers killed them.
Bible in Basic English (BBE)
A curse is on you! for you make resting-places for the bodies of the prophets, but your fathers put them to death.
Darby Translation (DBY)
Woe unto you, for ye build the sepulchres of the prophets, but your fathers killed them.
Webster's Bible (WBS)
Woe to you! for ye build the sepulchers of the prophets, and your fathers killed them.
Young's Literal Translation (YLT)
'Woe to you, because ye build the tombs of the prophets, and your fathers killed them.

Read in context

  1. 45ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
  2. 46ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
  3. 47ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
  4. 48ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
  5. 49ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
Read all of Luke 11

Cross references

Luke 11:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.