Luke · chapter 11 · verse 48
Luke 11:48 in Kannada
ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
Idarinda nijavaa giyoo nimma tandegala krutyagalannu neevu oppi kolluvante saaksheekarisutteeri; yaakandare avaru nijavaagiyoo avarannu kondaru; neevu avara samaadhigalannu kattutteeri.
Luke 11:48 in English
- King James Version (KJV)
- Truly ye bear witness that ye allow the deeds of your fathers: for they indeed killed them, and ye build their sepulchres.
- World English Bible (WEB)
- So you testify and consent to the works of your fathers. For they killed them, and you build their tombs.
- American Standard Version (ASV)
- So ye are witnesses and consent unto the works of your fathers: for they killed them, and ye build [their tombs].
- Bible in Basic English (BBE)
- So you are witnesses and give approval to the work of your fathers; for they put them to death and you make their last resting-places.
- Darby Translation (DBY)
- Ye bear witness then, and consent to the works of your fathers; for they killed them, and ye build [their sepulchres].
- Webster's Bible (WBS)
- Truly ye bear testimony, that ye allow the deeds of your fathers: for they indeed killed them, and ye build their sepulchers.
- Young's Literal Translation (YLT)
- Then do ye testify, and are well pleased with the works of your fathers, because they indeed killed them, and ye do build their tombs;
Read in context
- 46ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
- 47ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
- 48ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
- 49ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
- 50ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
Cross references
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- James 5:10 ಯಾಕೋಬನು 5:10ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
- Matthew 23:31 ಮತ್ತಾಯನು 23:31ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
- Matthew 21:35–38 ಮತ್ತಾಯನು 21:35–38ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
- Acts 7:51–52 ಅಪೊಸ್ತಲರ ಕೃತ್ಯಗಳು 7:51–52ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Hebrews 11:35–38 ಇಬ್ರಿಯರಿಗೆ 11:35–38ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು. ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು. ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- Joshua 24:22 ಯೆಹೋಶುವ 24:22ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.
- Ezekiel 18:19 ಯೆಹೆಜ್ಕೇಲನು 18:19ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.