Skip to content
ThuthiThuthiThuthi
Luke · chapter 11 · verse 50

Luke 11:50 in Kannada

ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.

Heege jagattina astivaara modalugondu surisalpatta ellaa pravaadigala raktakke ee santatiyu uttara kodabekaagiruvadu.

Luke 11:50 in English

King James Version (KJV)
That the blood of all the prophets, which was shed from the foundation of the world, may be required of this generation;
World English Bible (WEB)
that the blood of all the prophets, which was shed from the foundation of the world, may be required of this generation,
American Standard Version (ASV)
that the blood of all the prophets, which was shed from the foundation of the world, may be required of this generation;
Bible in Basic English (BBE)
So that punishment may come on this generation for the blood of all the prophets which was given from the earliest days;
Darby Translation (DBY)
that the blood of all the prophets which has been poured out from the foundation of the world may be required of this generation,
Webster's Bible (WBS)
That the blood of all the prophets, which hath been shed from the foundation of the world, may be required of this generation;
Young's Literal Translation (YLT)
that the blood of all the prophets, that is being poured forth from the foundation of the world, may be required from this generation;

Read in context

  1. 48ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
  2. 49ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
  3. 50ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
  4. 51ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  5. 52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
Read all of Luke 11

Cross references

Luke 11:50 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.