Skip to content
ThuthiThuthiThuthi
Luke · chapter 11 · verse 51

Luke 11:51 in Kannada

ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

Hebelana rakta modalugondu yajnyavedigoo devaalayakkoo madhyadalli hatavaada jakareeyana raktadavaregoo ee santatiyu uttarakodabeku; haudu, ee santatiyavare uttarakodabekendu naanu nimage nijavaagi heluttene.

Luke 11:51 in English

King James Version (KJV)
From the blood of Abel unto the blood of Zacharias, which perished between the altar and the temple: verily I say unto you, It shall be required of this generation.
World English Bible (WEB)
from the blood of Abel to the blood of Zachariah, who perished between the altar and the sanctuary.’ Yes, I tell you, it will be required of this generation.
American Standard Version (ASV)
from the blood of Abel unto the blood of Zachariah, who perished between the altar and the sanctuary: yea, I say unto you, it shall be required of this generation.
Bible in Basic English (BBE)
From the blood of Abel to the blood of Zachariah, who was put to death between the altar and the Temple. Yes, I say to you, It will come on this generation.
Darby Translation (DBY)
from the blood of Abel to the blood of Zacharias, who perished between the altar and the house; yea, I say to you, it shall be required of this generation.
Webster's Bible (WBS)
From the blood of Abel to the blood of Zacharias, who perished between the altar and the temple: verily I say to you, It shall be required of this generation.
Young's Literal Translation (YLT)
from the blood of Abel unto the blood of Zacharias, who perished between the altar and the house; yes, I say to you, It shall be required from this generation.

Read in context

  1. 49ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
  2. 50ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
  3. 51ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  4. 52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
  5. 53ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
Read all of Luke 11

Cross references

Luke 11:51 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.