Skip to content
ThuthiThuthiThuthi
Luke · chapter 11 · verse 52

Luke 11:52 in Kannada

ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.

Nyaaya shaastrigale, nimage ayyo! Yaakandare neevu jnyaanada beegada kaiyannu takkondiddeeri, neevantoo olage praveshisalilla. Olage praveshisuttiruvava rigoo neevu tadediri endu helidanu.

Luke 11:52 in English

King James Version (KJV)
Woe unto you, lawyers! for ye have taken away the key of knowledge: ye entered not in yourselves, and them that were entering in ye hindered.
World English Bible (WEB)
Woe to you lawyers! For you took away the key of knowledge. You didn’t enter in yourselves, and those who were entering in, you hindered.”
American Standard Version (ASV)
Woe unto you lawyers! for ye took away the key of knowledge: ye entered not in yourselves, and them that were entering in ye hindered.
Bible in Basic English (BBE)
A curse is on you, teachers of the law! for you have taken away the key of knowledge: you did not go in yourselves, and you got in the way of those who were going in.
Darby Translation (DBY)
Woe unto you, the doctors of the law, for ye have taken away the key of knowledge; yourselves have not entered in, and those who were entering in ye have hindered.
Webster's Bible (WBS)
Woe to you, lawyers! for ye have taken away the key of knowledge: ye have not entered in yourselves, and them that were entering in ye hindered.
Young's Literal Translation (YLT)
'Woe to you, the lawyers, because ye took away the key of the knowledge; yourselves ye did not enter; and those coming in, ye did hinder.'

Read in context

  1. 50ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
  2. 51ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  3. 52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
  4. 53ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
  5. 54ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
Read all of Luke 11

Cross references

Luke 11:52 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.