Skip to content
ThuthiThuthiThuthi
Luke · chapter 11 · verse 53

Luke 11:53 in Kannada

ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.

Aatanu avarige ee vishayagalannu helu ttiddaaga shaastrigalu mattu pharisaayaru kopaavesha vullavaraagi aatanu innoo anekavaadavugala vishayavaagi maatanaaduvante aatanannu udreka golisalaarambhisidaru.yaakandare aatana maatinalli enaadaroo kandu hididu aatana mele tappu horisabekendu honchinodu ttiddaru.

Luke 11:53 in English

King James Version (KJV)
And as he said these things unto them, the scribes and the Pharisees began to urge [him] vehemently, and to provoke him to speak of many things:
World English Bible (WEB)
As he said these things to them, the scribes and the Pharisees began to be terribly angry, and to draw many things out of him,
American Standard Version (ASV)
And when he was come out from thence, the scribes and the Pharisees began to press upon [him] vehemently, and to provoke him to speak of many things;
Bible in Basic English (BBE)
And when he had come out of that place, the scribes and the Pharisees came round him angrily, questioning him about more things;
Darby Translation (DBY)
And as he said these things to them, the scribes and the Pharisees began to press him urgently, and to make him speak of many things;
Webster's Bible (WBS)
And as he said these things to them, the scribes and the Pharisees began to urge [him] vehemently, and to solicit him to speak of many things;
Young's Literal Translation (YLT)
And in his speaking these things unto them, the scribes and the Pharisees began fearfully to urge and to press him to speak about many things,

Read in context

  1. 51ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  2. 52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
  3. 53ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
  4. 54ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
Read all of Luke 11

Cross references

Original words (Greek)

Luke 11:53 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.