Luke · chapter 11 · verse 54
Luke 11:54 in Kannada
ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
Yaakandare aatana maatinalli enaadaroo kandu hididu aatana mele tappu horisabekendu honchinodu ttiddaru.
Luke 11:54 in English
- King James Version (KJV)
- Laying wait for him, and seeking to catch something out of his mouth, that they might accuse him.
- World English Bible (WEB)
- lying in wait for him, and seeking to catch him in something he might say, that they might accuse him.
- American Standard Version (ASV)
- laying wait for him, to catch something out of his mouth.
- Bible in Basic English (BBE)
- And watching him, for a chance to get something from his words which might be used against him.
- Darby Translation (DBY)
- watching him, [and seeking] to catch something out of his mouth, [that they might accuse him].
- Webster's Bible (WBS)
- Laying wait for him, and seeking to catch something from his mouth, that they might accuse him.
- Young's Literal Translation (YLT)
- laying wait for him, and seeking to catch something out of his mouth, that they might accuse him.
Read in context
- 52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
- 53ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- 54ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
Cross references
- Mark 12:13 ಮಾರ್ಕನು 12:13ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
- Matthew 22:35 ಮತ್ತಾಯನು 22:35ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
- Matthew 22:15 ಮತ್ತಾಯನು 22:15ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
- Luke 20:20 ಲೂಕನು 20:20ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
- Psalm 56:5–6 ಕೀರ್ತನೆಗಳು 56:5–6ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ. ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
- Psalm 37:32–33 ಕೀರ್ತನೆಗಳು 37:32–33ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ. ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- Matthew 22:18 ಮತ್ತಾಯನು 22:18ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
- Mark 3:2 ಮಾರ್ಕನು 3:2ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
Original words (Greek)
- wait · G1748ἐνεδρεύω enedreúō
- him · G846αὐτός autós
- and · G2532καί kaí
- seeking · G2212ζητέω zētéō
- catch · G2340θηρεύω thēreúō
- something · G5100τὶς tìs
- out · G1537ἐκ ek
- of · G4750στόμα stóma
- his · G846αὐτός autós
- mouth · G4750στόμα stóma
- that · G2443ἵνα hína
- accuse · G2723κατηγορέω katēgoréō
- him · G846αὐτός autós