Skip to content
ThuthiThuthiThuthi
Luke · chapter 11 · verse 7

Luke 11:7 in Kannada

ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.

Avanu olaginindale avanige uttaravaagi--nannannu tondarepadisabeda; baagalu eega muchchi yade, haasigeyalli nanna makkalu nanna joteyalli ddaare; naaneddu kodalaarenu endu heluvanu.

Luke 11:7 in English

King James Version (KJV)
And he from within shall answer and say, Trouble me not: the door is now shut, and my children are with me in bed; I cannot rise and give thee.
World English Bible (WEB)
and he from within will answer and say, ‘Don’t bother me. The door is now shut, and my children are with me in bed. I can’t get up and give it to you’?
American Standard Version (ASV)
and he from within shall answer and say, Trouble me not: the door is now shut, and my children are with me in bed; I cannot rise and give thee?
Bible in Basic English (BBE)
And he, from inside the house, would say in answer, Do not be a trouble to me; the door is now shut, and my children are with me in bed; it is not possible for me to get up and give to you?
Darby Translation (DBY)
and he within answering should say, Do not disturb me; the door is already shut, and my children are with me in bed; I cannot rise up to give [it] thee?
Webster's Bible (WBS)
And he from within shall answer and say, Trouble me not: the door is now shut, and my children are with me in bed; I cannot rise and give thee.
Young's Literal Translation (YLT)
and he from within answering may say, Do not give me trouble, already the door hath been shut, and my children with me are in the bed, I am not able, having risen, to give to thee.

Read in context

  1. 5ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
  2. 6ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು
  3. 7ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.
  4. 8ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
  5. 9ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
Read all of Luke 11

Cross references

Luke 11:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.