Skip to content
ThuthiThuthiThuthi
Luke · chapter 11 · verse 9

Luke 11:9 in Kannada

ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.

Naanu nimage heluvadenam dare--bedikolliri, nimage kodalpaduvadu; hudukiri, neevu kandukolluviri; tattiri, nimage tereyalpaduvadu.

Luke 11:9 in English

King James Version (KJV)
And I say unto you, Ask, and it shall be given you; seek, and ye shall find; knock, and it shall be opened unto you.
World English Bible (WEB)
“I tell you, keep asking, and it will be given you. Keep seeking, and you will find. Keep knocking, and it will be opened to you.
American Standard Version (ASV)
And I say unto you, Ask, and it shall be given you; seek, and ye shall find; knock, and it shall be opened unto you.
Bible in Basic English (BBE)
And I say to you, Make requests, and they will be answered; what you are searching for, you will get; when you give the sign, the door will be open to you.
Darby Translation (DBY)
And I say to you, Ask, and it shall be given to you; seek, and ye shall find; knock, and it shall be opened to you.
Webster's Bible (WBS)
And I say to you, Ask, and it shall be given you; seek, and ye shall find; knock, and the door shall be opened to you.
Young's Literal Translation (YLT)
and I say to you, Ask, and it shall be given to you; seek, and ye shall find; knock, and it shall be opened to you;

Read in context

  1. 7ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.
  2. 8ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
  3. 9ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
  4. 10ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
  5. 11ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ?
Read all of Luke 11

Cross references

Luke 11:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.