Luke · chapter 12 · verse 1
Luke 12:1 in Kannada
ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
Ashtaralli asankhyavaada janasamoohavu obbara melobbaru tulidaaduvashtu ottugoodi bandiralaagi aatanu ellaadakkinta modalu tanna shishyarige--pharisaayara kapatavemba huliya vishayadalli neevu echcharavaagirri.
Luke 12:1 in English
- King James Version (KJV)
- In the mean time, when there were gathered together an innumerable multitude of people, insomuch that they trode one upon another, he began to say unto his disciples first of all, Beware ye of the leaven of the Pharisees, which is hypocrisy.
- World English Bible (WEB)
- Meanwhile, when a multitude of many thousands had gathered together, so much so that they trampled on each other, he began to tell his disciples first of all, “Beware of the yeast of the Pharisees, which is hypocrisy.
- American Standard Version (ASV)
- In the mean time, when the many thousands of the multitude were gathered together, insomuch that they trod one upon another, he began to say unto his disciples first of all, Beware ye of the leaven of the Pharisees, which is hypocrisy.
- Bible in Basic English (BBE)
- At that time, when thousands of the people had come together, in such numbers that they were crushing one another, he said first to his disciples, Have nothing to do with the leaven of the Pharisees, which is deceit.
- Darby Translation (DBY)
- In those [times], the myriads of the crowd being gathered together, so that they trod one on another, he began to say to his disciples first, Beware of the leaven of the Pharisees, which is hypocrisy;
- Webster's Bible (WBS)
- In the mean time, when there was gathered an innumerable multitude of people, so that they trod one upon another, he began to say to his disciples first of all, Beware ye of the leaven of the Pharisees, which is hypocrisy.
- Young's Literal Translation (YLT)
- At which time the myriads of the multitude having been gathered together, so as to tread upon one another, he began to say unto his disciples, first, 'Take heed to yourselves of the leaven of the Pharisees, which is hypocrisy;
Read in context
- 1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
- 2ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
- 3ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
Cross references
- 1 Peter 2:1 1 ಪೇತ್ರನು 2:1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Mark 8:15–21 ಮಾರ್ಕನು 8:15–21ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು. ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು. ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ? ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು. ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು. ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- Matthew 16:6–12 ಮತ್ತಾಯನು 16:6–12ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು. ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು. ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ? ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ? ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ? ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು. ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
- Luke 12:56 ಲೂಕನು 12:56ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?
- 1 Corinthians 15:3 1 ಕೊರಿಂಥದವರಿಗೆ 15:3ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
- Job 27:8 ಯೋಬನು 27:8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
- Job 20:5 ಯೋಬನು 20:5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
- 2 Kings 7:17 2 ಅರಸುಗಳು 7:17ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
- Luke 6:17 ಲೂಕನು 6:17ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
- Luke 11:44 ಲೂಕನು 11:44ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
Original words (Greek)
- In · G1722ἐν en
- time · G3739ὅς hós
- together · G1996ἐπισυνάγω episynágō
- multitude · G3461μυριάς myriás
- people · G3793ὄχλος óchlos
- that · G5620ὥστε hṓste
- trode · G2662καταπατέω katapatéō
- another · G240ἀλλήλων allḗlōn
- began · G756ἄρχομαι árchomai
- say · G3004λέγω légō
- unto · G4314πρός prós
- his · G846αὐτός autós
- disciples · G3101μαθητής mathētḗs
- all · G4412πρῶτον prōton