Skip to content
ThuthiThuthiThuthi
Luke · chapter 12 · verse 14

Luke 12:14 in Kannada

ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.

Adakke aatanu avanige--manushyane, nimma mele nyaayaadhipatiyannaagi illave paalumaaduva vanannaagi nannannu yaaru maadidaru endu kelidanu.

Luke 12:14 in English

King James Version (KJV)
And he said unto him, Man, who made me a judge or a divider over you?
World English Bible (WEB)
But he said to him, “Man, who made me a judge or an arbitrator over you?”
American Standard Version (ASV)
But he said unto him, Man, who made me a judge or a divider over you?
Bible in Basic English (BBE)
But he said, Man, who made me a judge or a maker of decisions for you?
Darby Translation (DBY)
But he said to him, Man, who established me [as] a judge or a divider over you?
Webster's Bible (WBS)
And he said to him, Man, who made me a judge, or a divider over you?
Young's Literal Translation (YLT)
And he said to him, 'Man, who set me a judge or a divider over you?'

Read in context

  1. 12ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
  2. 13ಆಗ ಗುಂಪಿನಲ್ಲಿದ್ದ ಒಬ್ಬನು ಆತನಿಗೆ--ಬೋಧ ಕನೇ, ಆಸ್ತಿಯನ್ನು ಪಾಲುಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳು ಅಂದನು.
  3. 14ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
  4. 15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
  5. 16ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
Read all of Luke 12

Cross references

Original words (Greek)

Luke 12:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.