Skip to content
ThuthiThuthiThuthi
Luke · chapter 12 · verse 16

Luke 12:16 in Kannada

ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.

Aatanu avarige ondu saamyavannu heliddenandare--obbaa nobba aishvaryavantana bhoomiyu samruddhiyaagi beleyitu.

Luke 12:16 in English

King James Version (KJV)
And he spake a parable unto them, saying, The ground of a certain rich man brought forth plentifully:
World English Bible (WEB)
He spoke a parable to them, saying, “The ground of a certain rich man produced abundantly.
American Standard Version (ASV)
And he spake a parable unto them, saying, The ground of a certain rich man brought forth plentifully:
Bible in Basic English (BBE)
And he said to them, in a story, The land of a certain man of great wealth was very fertile:
Darby Translation (DBY)
And he spoke a parable to them, saying, The land of a certain rich man brought forth abundantly.
Webster's Bible (WBS)
And he spoke a parable to them, saying, The ground of a certain rich man brought forth plentifully:
Young's Literal Translation (YLT)
And he spake a simile unto them, saying, 'Of a certain rich man the field brought forth well;

Read in context

  1. 14ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
  2. 15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
  3. 16ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
  4. 17ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--
  5. 18ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
Read all of Luke 12

Cross references

Original words (Greek)

Luke 12:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.