Luke · chapter 12 · verse 18
Luke 12:18 in Kannada
ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
Naanu heege maaduttene; nanna kanajagalannu kedavi doddavannaagi kattisuttene; alli nanna ellaa beleyannoo nanna sarakugalannoo koodisitu
Luke 12:18 in English
- King James Version (KJV)
- And he said, This will I do: I will pull down my barns, and build greater; and there will I bestow all my fruits and my goods.
- World English Bible (WEB)
- He said, ‘This is what I will do. I will pull down my barns, build bigger ones, and there I will store all my grain and my goods.
- American Standard Version (ASV)
- And he said, This will I do: I will pull down my barns, and build greater; and there will I bestow all my grain and my goods.
- Bible in Basic English (BBE)
- And he said, This I will do: I will take down my store-houses and make greater ones, and there I will put all my grain and my goods.
- Darby Translation (DBY)
- And he said, This will I do: I will take away my granaries and build greater, and there I will lay up all my produce and my good things;
- Webster's Bible (WBS)
- And he said, This will I do: I will pull down my barns, and build greater; and there will I deposit all my fruits and my goods.
- Young's Literal Translation (YLT)
- and he said, This I will do, I will take down my storehouses, and greater ones I will build, and I will gather together there all my products and my good things,
Read in context
- 16ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
- 17ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--
- 18ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
- 19ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
- 20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
Cross references
- James 4:15 ಯಾಕೋಬನು 4:15ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
- James 3:15 ಯಾಕೋಬನು 3:15ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
- Luke 18:6 ಲೂಕನು 18:6ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ.
- Luke 12:21 ಲೂಕನು 12:21ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- Psalm 17:14 ಕೀರ್ತನೆಗಳು 17:14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Luke 18:4 ಲೂಕನು 18:4ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.