Luke · chapter 12 · verse 19
Luke 12:19 in Kannada
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
Naanu nanna aatmakke--aatmave, aneka varusha galigaagi ninage bahala saraku idalpattide; neenu vishramisiko, tinnu, kudi aanandavaagiru endu heluvenu endu andukondanu.
Luke 12:19 in English
- King James Version (KJV)
- And I will say to my soul, Soul, thou hast much goods laid up for many years; take thine ease, eat, drink, [and] be merry.
- World English Bible (WEB)
- I will tell my soul, “Soul, you have many goods laid up for many years. Take your ease, eat, drink, and be merry.”’
- American Standard Version (ASV)
- And I will say to my soul, Soul, thou hast much goods laid up for many years; take thine ease, eat, drink, be merry.
- Bible in Basic English (BBE)
- And I will say to my soul, Soul, you have a great amount of goods in store, enough for a number of years; be at rest, take food and wine and be happy.
- Darby Translation (DBY)
- and I will say to my soul, Soul, thou hast much good things laid by for many years; repose thyself, eat, drink, be merry.
- Webster's Bible (WBS)
- And I will say to my soul, Soul, thou hast abundance of goods laid up for many years; take thy ease, eat, drink, [and] be merry.
- Young's Literal Translation (YLT)
- and I will say to my soul, Soul, thou hast many good things laid up for many years, be resting, eat, drink, be merry.
Read in context
- 17ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--
- 18ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
- 19ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
- 20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- 21ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
Cross references
- Proverbs 27:1 ಜ್ಞಾನೋಕ್ತಿಗಳು 27:1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
- James 4:13–15 ಯಾಕೋಬನು 4:13–15ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ. ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
- 1 Corinthians 15:32 1 ಕೊರಿಂಥದವರಿಗೆ 15:32ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
- Matthew 6:19–21 ಮತ್ತಾಯನು 6:19–21ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು. ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ. ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
- Isaiah 5:11 ಯೆಶಾಯ 5:11ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Ecclesiastes 11:9 ಪ್ರಸಂಗಿ 11:9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- James 5:5 ಯಾಕೋಬನು 5:5ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
- Proverbs 18:11 ಜ್ಞಾನೋಕ್ತಿಗಳು 18:11ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
- Psalm 62:10 ಕೀರ್ತನೆಗಳು 62:10ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
- Revelation 18:7 ಪ್ರಕಟನೆ 18:7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
- 2 Timothy 3:4 2 ತಿಮೊಥೆಯನಿಗೆ 3:4ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ