Luke · chapter 12 · verse 2
Luke 12:2 in Kannada
ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
Prakatavaagadante yaavadoo mareyaagiru vadilla; illave tiliyuvadakkaagadante yaavadoo guptavaagiruvadilla.
Luke 12:2 in English
- King James Version (KJV)
- For there is nothing covered, that shall not be revealed; neither hid, that shall not be known.
- World English Bible (WEB)
- But there is nothing covered up that will not be revealed, nor hidden that will not be known.
- American Standard Version (ASV)
- But there is nothing covered up, that shall not be revealed; and hid, that shall not be known.
- Bible in Basic English (BBE)
- But nothing is covered up, which will not come to light, or secret, which will not be made clear.
- Darby Translation (DBY)
- but there is nothing covered up which shall not be revealed, nor secret that shall not be known;
- Webster's Bible (WBS)
- For there is nothing covered, that shall not be revealed; neither hid, that shall not be known.
- Young's Literal Translation (YLT)
- and there is nothing covered, that shall not be revealed; and hid, that shall not be known;
Read in context
- 1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
- 2ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
- 3ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
- 4ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
Cross references
- Mark 4:22 ಮಾರ್ಕನು 4:22ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Luke 8:17 ಲೂಕನು 8:17ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ.
- Ecclesiastes 12:14 ಪ್ರಸಂಗಿ 12:14ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Matthew 10:26–33 ಮತ್ತಾಯನು 10:26–33ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ. ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ. ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ. ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ. ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ. ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ. ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು; ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Romans 2:16 ರೋಮಾಪುರದವರಿಗೆ 2:16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- Revelation 20:11–12 ಪ್ರಕಟನೆ 20:11–12ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು. ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ