Luke · chapter 12 · verse 20
Luke 12:20 in Kannada
ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
Aadare devaru avanige--buddhiheenane, ee raatriye ninna praanavu ninninda kelalpaduvadu; aaga neenu koodisikondavugalu yaarigaaguvavu endu helidanu.
Luke 12:20 in English
- King James Version (KJV)
- But God said unto him, [Thou] fool, this night thy soul shall be required of thee: then whose shall those things be, which thou hast provided?
- World English Bible (WEB)
- “But God said to him, ‘You foolish one, tonight your soul is required of you. The things which you have prepared—whose will they be?’
- American Standard Version (ASV)
- But God said unto him, Thou foolish one, this night is thy soul required of thee; and the things which thou hast prepared, whose shall they be?
- Bible in Basic English (BBE)
- But God said to him, You foolish one, tonight I will take your soul from you, and who then will be the owner of all the things which you have got together?
- Darby Translation (DBY)
- But God said to him, Fool, this night thy soul shall be required of thee; and whose shall be what thou hast prepared?
- Webster's Bible (WBS)
- But God said to him, [Thou] fool, this night thy soul shall be required of thee: then whose shall those things be which thou hast provided?
- Young's Literal Translation (YLT)
- 'And God said to him, Unthinking one! this night thy soul they shall require from thee, and what things thou didst prepare — to whom shall they be?
Read in context
- 18ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
- 19ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
- 20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- 21ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- 22ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
Cross references
- Job 27:8 ಯೋಬನು 27:8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
- Jeremiah 17:11 ಯೆರೆಮೀಯ 17:11ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
- 1 Timothy 6:7 1 ತಿಮೊಥೆಯನಿಗೆ 6:7ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Job 27:16–17 ಯೋಬನು 27:16–17ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
- Psalm 49:17–19 ಕೀರ್ತನೆಗಳು 49:17–19ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು. ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು. ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
- Luke 16:22–23 ಲೂಕನು 16:22–23ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- Psalm 52:5–7 ಕೀರ್ತನೆಗಳು 52:5–7ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ. ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು. ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
- Proverbs 28:8 ಜ್ಞಾನೋಕ್ತಿಗಳು 28:8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
- Matthew 24:48–51 ಮತ್ತಾಯನು 24:48–51ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Luke 11:40 ಲೂಕನು 11:40ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?