Skip to content
ThuthiThuthiThuthi
Luke · chapter 12 · verse 21

Luke 12:21 in Kannada

ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.

Tanagoskara sampattannu koodisittu kondu devara kadege aishvaryavantanaaga diruvavanu ivananteye iruvanu andanu.

Luke 12:21 in English

King James Version (KJV)
So [is] he that layeth up treasure for himself, and is not rich toward God.
World English Bible (WEB)
So is he who lays up treasure for himself, and is not rich toward God.”
American Standard Version (ASV)
So is he that layeth up treasure for himself, and is not rich toward God.
Bible in Basic English (BBE)
So that is what comes to the man who gets wealth for himself, and has not wealth in the eyes of God.
Darby Translation (DBY)
Thus is he who lays up treasure for himself, and is not rich toward God.
Webster's Bible (WBS)
So [is] he that layeth up treasure for himself, and is not rich towards God.
Young's Literal Translation (YLT)
so [is] he who is treasuring up to himself, and is not rich toward God.'

Read in context

  1. 19ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
  2. 20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
  3. 21ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
  4. 22ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
  5. 23ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
Read all of Luke 12

Cross references

Luke 12:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.