Skip to content
ThuthiThuthiThuthi
Luke · chapter 12 · verse 23

Luke 12:23 in Kannada

ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.

Ootakkinta praanavoo vastrakkinta dehavoo hechchinadu.

Luke 12:23 in English

King James Version (KJV)
The life is more than meat, and the body [is more] than raiment.
World English Bible (WEB)
Life is more than food, and the body is more than clothing.
American Standard Version (ASV)
For the life is more than the food, and the body than the raiment.
Bible in Basic English (BBE)
Is not life more than food, and the body than its clothing?
Darby Translation (DBY)
The life is more than food, and the body than raiment.
Webster's Bible (WBS)
The life is more than food, and the body [is more] than raiment.
Young's Literal Translation (YLT)
the life is more than the nourishment, and the body than the clothing.

Read in context

  1. 21ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
  2. 22ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
  3. 23ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
  4. 24ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
  5. 25ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು?
Read all of Luke 12

Cross references

Luke 12:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.