Skip to content
ThuthiThuthiThuthi
Luke · chapter 12 · verse 25

Luke 12:25 in Kannada

ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು?

Nimmalli yaavanu chinte maadi tanna neelakke ondu molavannu koodisi yaanu?

Luke 12:25 in English

King James Version (KJV)
And which of you with taking thought can add to his stature one cubit?
World English Bible (WEB)
Which of you by being anxious can add a cubit to his height?
American Standard Version (ASV)
And which of you by being anxious can add a cubit unto the measure of his life?
Bible in Basic English (BBE)
And which of you by taking thought is able to make himself any taller?
Darby Translation (DBY)
But which of you by being careful can add to his stature one cubit?
Webster's Bible (WBS)
And which of you by solicitude can add to his stature one cubit?
Young's Literal Translation (YLT)
and who of you, being anxious, is able to add to his age one cubit?

Read in context

  1. 23ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
  2. 24ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
  3. 25ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು?
  4. 26ಹಾಗಾದರೆ ಅತ್ಯಲ್ಪವಾಗಿರುವದನ್ನು ನೀವು ಮಾಡಲಾರದವರಾಗಿದ್ದರೆ ಉಳಿದವುಗಳಿಗೋಸ್ಕರ ನೀವು ಚಿಂತೆಮಾಡುವದೇನು?
  5. 27ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
Read all of Luke 12

Cross references

Luke 12:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.