Skip to content
ThuthiThuthiThuthi
Luke · chapter 12 · verse 29

Luke 12:29 in Kannada

ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.

Neevu enu tinnabeku illave neevu enu kudiyabeku endu tavakapadabediri; neevu anumaanada manassinava raagirabediri.

Luke 12:29 in English

King James Version (KJV)
And seek not ye what ye shall eat, or what ye shall drink, neither be ye of doubtful mind.
World English Bible (WEB)
“Don’t seek what you will eat or what you will drink; neither be anxious.
American Standard Version (ASV)
And seek not ye what ye shall eat, and what ye shall drink, neither be ye of doubtful mind.
Bible in Basic English (BBE)
And do not give overmuch thought to your food and drink, and let not your mind be full of doubts.
Darby Translation (DBY)
And ye, seek not what ye shall eat or what ye shall drink, and be not in anxiety;
Webster's Bible (WBS)
And seek ye not what ye shall eat, or what ye shall drink, neither be ye of doubtful mind.
Young's Literal Translation (YLT)
'And ye — seek not what ye may eat, or what ye may drink, and be not in suspense,

Read in context

  1. 27ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
  2. 28ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?
  3. 29ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
  4. 30ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು.
  5. 31ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
Read all of Luke 12

Cross references

Luke 12:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.