Skip to content
ThuthiThuthiThuthi
Luke · chapter 12 · verse 3

Luke 12:3 in Kannada

ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.

Aadadarinda neevu kattaleyalli yaavadannu maatanaadiddeero adu belakinalli kelalpaduvadu; konegalolage neevu kiviyalli maatanaadiddu maaligegala mele prakatisa lpaduvadu endu helalaarambhisidanu.

Luke 12:3 in English

King James Version (KJV)
Therefore whatsoever ye have spoken in darkness shall be heard in the light; and that which ye have spoken in the ear in closets shall be proclaimed upon the housetops.
World English Bible (WEB)
Therefore whatever you have said in the darkness will be heard in the light. What you have spoken in the ear in the inner rooms will be proclaimed on the housetops.
American Standard Version (ASV)
Wherefore whatsoever ye have said in the darkness shall be heard in the light; and what ye have spoken in the ear in the inner chambers shall be proclaimed upon the housetops.
Bible in Basic English (BBE)
So, whatever you have said in the dark, will come to men's hearing in the light, and what you have said secretly inside the house, will be made public from the house-tops.
Darby Translation (DBY)
therefore whatever ye have said in the darkness shall be heard in the light, and what ye have spoken in the ear in chambers shall be proclaimed upon the housetops.
Webster's Bible (WBS)
Therefore, whatever ye have spoken in darkness, shall be heard in the light; and that which ye have spoken in the ear in closets, shall be proclaimed upon the house-tops.
Young's Literal Translation (YLT)
because whatever in the darkness ye said, in the light shall be heard: and what to the ear ye spake in the inner-chambers, shall be proclaimed upon the house-tops.

Read in context

  1. 1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
  2. 2ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
  3. 3ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
  4. 4ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
  5. 5ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
Read all of Luke 12

Cross references

Luke 12:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.