Luke · chapter 12 · verse 30
Luke 12:30 in Kannada
ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು.
Yaakandare ivellavugaligaagi lokada janaangagalu bahalavaagi tavakapaduttaare; aadare ivugalu nimage agatyavendu nimma tandeyu ballanu.
Luke 12:30 in English
- King James Version (KJV)
- For all these things do the nations of the world seek after: and your Father knoweth that ye have need of these things.
- World English Bible (WEB)
- For the nations of the world seek after all of these things, but your Father knows that you need these things.
- American Standard Version (ASV)
- For all these things do the nations of the world seek after: but your Father knoweth that ye have need of these things.
- Bible in Basic English (BBE)
- For the nations of the world go in search of all these things: but your Father has knowledge that you have need of them.
- Darby Translation (DBY)
- for all these things do the nations of the world seek after, and your Father knows that ye have need of these things;
- Webster's Bible (WBS)
- For all these things do the nations of the world seek after: and your Father knoweth that ye have need of these things.
- Young's Literal Translation (YLT)
- for all these things do the nations of the world seek after, and your Father hath known that ye have need of these things;
Read in context
- 28ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?
- 29ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
- 30ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು.
- 31ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
- 32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
Cross references
- Matthew 6:32 ಮತ್ತಾಯನು 6:32(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
- Matthew 6:8 ಮತ್ತಾಯನು 6:8ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- Ephesians 4:17 ಎಫೆಸದವರಿಗೆ 4:17ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
- 1 Peter 4:2–4 1 ಪೇತ್ರನು 4:2–4ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು. ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- 1 Thessalonians 4:5 1 ಥೆಸಲೊನೀಕದವರಿಗೆ 4:5ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
- Matthew 18:14 ಮತ್ತಾಯನು 18:14ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
- Matthew 5:47 ಮತ್ತಾಯನು 5:47ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- Matthew 10:20 ಮತ್ತಾಯನು 10:20ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
- John 20:17 ಯೋಹಾನನು 20:17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- Matthew 6:1 ಮತ್ತಾಯನು 6:1ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.