Luke · chapter 12 · verse 31
Luke 12:31 in Kannada
ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
Aadare neevu devara raajyavanne hudukiri. Aaga ivellavugalu nimage koodisalpaduvavu.
Luke 12:31 in English
- King James Version (KJV)
- But rather seek ye the kingdom of God; and all these things shall be added unto you.
- World English Bible (WEB)
- But seek God’s Kingdom, and all these things will be added to you.
- American Standard Version (ASV)
- Yet seek ye his kingdom, and these things shall be added unto you.
- Bible in Basic English (BBE)
- But let your chief care be for his kingdom, and these other things will be given to you in addition.
- Darby Translation (DBY)
- but seek his kingdom, and [all] these things shall be added to you.
- Webster's Bible (WBS)
- But rather seek ye the kingdom of God, and all these things shall be added to you.
- Young's Literal Translation (YLT)
- but, seek ye the reign of God, and all these things shall be added to you.
Read in context
- 29ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
- 30ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು.
- 31ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
- 32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- 33ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
Cross references
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- Psalm 34:9 ಕೀರ್ತನೆಗಳು 34:9ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
- 1 Kings 3:11–13 1 ಅರಸುಗಳು 3:11–13ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ. ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Psalm 37:25 ಕೀರ್ತನೆಗಳು 37:25ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Psalm 37:19 ಕೀರ್ತನೆಗಳು 37:19ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.