Skip to content
ThuthiThuthiThuthi
Luke · chapter 12 · verse 38

Luke 12:38 in Kannada

ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.

Avanu eradane jaavadalli illave moorane jaavadalli bandu avarannu haageye kandare aa sevakaru dhanyaru.

Luke 12:38 in English

King James Version (KJV)
And if he shall come in the second watch, or come in the third watch, and find [them] so, blessed are those servants.
World English Bible (WEB)
They will be blessed if he comes in the second or third watch and finds them so.
American Standard Version (ASV)
And if he shall come in the second watch, and if in the third, and find [them] so, blessed are those [servants].
Bible in Basic English (BBE)
And if he comes in the second division of the night or in the third, and they are watching for him, happy are those servants.
Darby Translation (DBY)
And if he come in the second watch, and come in the third watch, and find [them] thus, blessed are those [bondmen].
Webster's Bible (WBS)
And if he shall come in the second watch, or come in the third watch, and find [them] so, blessed are those servants.
Young's Literal Translation (YLT)
and if he may come in the second watch, and in the third watch he may come, and may find [it] so, happy are those servants.

Read in context

  1. 36ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ.
  2. 37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
  3. 38ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
  4. 39ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
  5. 40ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
Read all of Luke 12

Cross references

Luke 12:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.