Skip to content
ThuthiThuthiThuthi
Luke · chapter 12 · verse 39

Luke 12:39 in Kannada

ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.

Kallanu yaavagaligeyalli baruva nembadu mane yajamaananige tilididdare avanu echcharavaagiddu tanna maneyannu kannaakoreya godisuttiralillavembadannu tilukolliri.

Luke 12:39 in English

King James Version (KJV)
And this know, that if the goodman of the house had known what hour the thief would come, he would have watched, and not have suffered his house to be broken through.
World English Bible (WEB)
But know this, that if the master of the house had known in what hour the thief was coming, he would have watched and not allowed his house to be broken into.
American Standard Version (ASV)
But know this, that if the master of the house had known in what hour the thief was coming, he would have watched, and not have left his house to be broken through.
Bible in Basic English (BBE)
But be certain of this, that if the master of the house had had knowledge of the time when the thief was coming, he would have been watching, and would not have let his house be broken into.
Darby Translation (DBY)
But this know, that if the master of the house had known in what hour the thief was coming, he would have watched, and not have suffered his house to be dug through.
Webster's Bible (WBS)
And this know, that if the master of the house knew at what hour the thief would come, he would watch, and not suffer his house to be broken through.
Young's Literal Translation (YLT)
'And this know, that if the master of the house had known what hour the thief doth come, he would have watched, and would not have suffered his house to be broken through;

Read in context

  1. 37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
  2. 38ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
  3. 39ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
  4. 40ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
  5. 41ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ
Read all of Luke 12

Cross references

Luke 12:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.