Luke · chapter 12 · verse 4
Luke 12:4 in Kannada
ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
Nanna snehitaraada nimage naanu heluvadenandare--dehavannu kondu adakkinta hechchenoo maadalaara davarige hedarabediri.
Luke 12:4 in English
- King James Version (KJV)
- And I say unto you my friends, Be not afraid of them that kill the body, and after that have no more that they can do.
- World English Bible (WEB)
- “I tell you, my friends, don’t be afraid of those who kill the body, and after that have no more that they can do.
- American Standard Version (ASV)
- And I say unto you my friends, Be not afraid of them that kill the body, and after that have no more that they can do.
- Bible in Basic English (BBE)
- And I say to you, my friends, Have no fear of those who may put the body to death, and are able to do no more than that.
- Darby Translation (DBY)
- But I say to you, my friends, Fear not those who kill the body and after this have no more that they can do.
- Webster's Bible (WBS)
- And I say to you, my friends, Be not afraid of them that kill the body, and after that have no more that they can do.
- Young's Literal Translation (YLT)
- 'And I say to you, my friends, be not afraid of those killing the body, and after these things are not having anything over to do;
Read in context
- 2ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
- 3ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
- 4ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
- 5ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- 6ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ.
Cross references
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
- Jeremiah 1:8 ಯೆರೆಮೀಯ 1:8ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Philippians 1:28 ಫಿಲಿಪ್ಪಿಯವರಿಗೆ 1:28ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
- Isaiah 51:7–13 ಯೆಶಾಯ 51:7–13ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ. ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು. ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ? ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ? ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು. ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು? ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
- 1 Peter 3:14 1 ಪೇತ್ರನು 3:14ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
- James 2:23 ಯಾಕೋಬನು 2:23ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
- Ezekiel 2:6 ಯೆಹೆಜ್ಕೇಲನು 2:6ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Daniel 3:16–17 ದಾನಿಯೇಲನು 3:16–17ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
- Jeremiah 26:14–15 ಯೆರೆಮೀಯ 26:14–15ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ. ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
- Isaiah 41:8 ಯೆಶಾಯ 41:8ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;