Luke · chapter 12 · verse 40
Luke 12:40 in Kannada
ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
Aada kaarana neevu saha siddhavaagirri; yaakandare neevu nenasada galigeyalli manushyakumaaranu baruttaane endu helidanu.
Luke 12:40 in English
- King James Version (KJV)
- Be ye therefore ready also: for the Son of man cometh at an hour when ye think not.
- World English Bible (WEB)
- Therefore be ready also, for the Son of Man is coming in an hour that you don’t expect him.”
- American Standard Version (ASV)
- Be ye also ready: for in an hour that ye think not the Son of man cometh.
- Bible in Basic English (BBE)
- So be ready: for the Son of man is coming at a time when you are not looking for him.
- Darby Translation (DBY)
- And ye therefore, be ye ready, for in the hour in which ye do not think [it], the Son of man comes.
- Webster's Bible (WBS)
- Be ye therefore ready also: for the Son of man cometh at an hour when ye think not.
- Young's Literal Translation (YLT)
- and ye, then, become ye ready, because at the hour ye think not, the Son of Man doth come.'
Read in context
- 38ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
- 39ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
- 40ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
- 41ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ
- 42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
Cross references
- 1 Thessalonians 5:6 1 ಥೆಸಲೊನೀಕದವರಿಗೆ 5:6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
- Matthew 25:13 ಮತ್ತಾಯನು 25:13ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
- Matthew 24:44 ಮತ್ತಾಯನು 24:44ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
- Romans 13:11 ರೋಮಾಪುರದವರಿಗೆ 13:11ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
- 2 Peter 3:12–14 2 ಪೇತ್ರನು 3:12–14ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು. ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- Revelation 19:7 ಪ್ರಕಟನೆ 19:7ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
- Mark 13:33–36 ಮಾರ್ಕನು 13:33–36ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು. ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ. ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
- Matthew 24:42 ಮತ್ತಾಯನು 24:42ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
- Luke 21:34–36 ಲೂಕನು 21:34–36ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ. ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು. ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.