Skip to content
ThuthiThuthiThuthi
Luke · chapter 12 · verse 41

Luke 12:41 in Kannada

ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ

Aaga petranu aatanige--kartane, neenu ee saamyavannu namage helutteeyo illave ellarigoo helutteeyo endu keliddakke

Luke 12:41 in English

King James Version (KJV)
Then Peter said unto him, Lord, speakest thou this parable unto us, or even to all?
World English Bible (WEB)
Peter said to him, “Lord, are you telling this parable to us, or to everybody?”
American Standard Version (ASV)
And Peter said, Lord, speakest thou this parable unto us, or even unto all?
Bible in Basic English (BBE)
And Peter said to him, Lord, are these words said to us only, or to all men?
Darby Translation (DBY)
And Peter said to him, Lord, sayest thou this parable to us, or also to all?
Webster's Bible (WBS)
Then Peter said to him, Lord, speakest thou this parable to us, or even to all?
Young's Literal Translation (YLT)
And Peter said to him, 'Sir, unto us this simile dost thou speak, or also unto all?'

Read in context

  1. 39ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
  2. 40ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
  3. 41ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ
  4. 42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
  5. 43ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು;
Read all of Luke 12

Cross references

Original words (Greek)

Luke 12:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.