Skip to content
ThuthiThuthiThuthi
Luke · chapter 12 · verse 44

Luke 12:44 in Kannada

ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

Avanu tanagiruva ellaadara mele avanannu adhikaariyannaagi nemisuvanu endu naanu nimage satyavaagi heluttene.

Luke 12:44 in English

King James Version (KJV)
Of a truth I say unto you, that he will make him ruler over all that he hath.
World English Bible (WEB)
Truly I tell you that he will set him over all that he has.
American Standard Version (ASV)
Of a truth I say unto you, that he will set him over all that he hath.
Bible in Basic English (BBE)
Truly I say to you, he will put him in control of all his goods.
Darby Translation (DBY)
verily I say unto you, that he will set him over all that he has.
Webster's Bible (WBS)
In truth I say to you, that he will make him ruler over all that he hath.
Young's Literal Translation (YLT)
truly I say to you, that over all his goods he will set him.

Read in context

  1. 42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
  2. 43ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು;
  3. 44ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
  4. 45ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
  5. 46ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
Read all of Luke 12

Cross references

Luke 12:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.