Luke · chapter 12 · verse 46
Luke 12:46 in Kannada
ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
Avanu nireekshisada dinadalliyoo tiliyada galigeyalliyoo aa sevakana odeyanu bandu avanannu kathinavaagi chhedisi avanige nambikeyilladavara kooda paalannu nemaka maaduvanu.
Luke 12:46 in English
- King James Version (KJV)
- The lord of that servant will come in a day when he looketh not for [him], and at an hour when he is not aware, and will cut him in sunder, and will appoint him his portion with the unbelievers.
- World English Bible (WEB)
- then the lord of that servant will come in a day when he isn’t expecting him and in an hour that he doesn’t know, and will cut him in two, and place his portion with the unfaithful.
- American Standard Version (ASV)
- the lord of that servant shall come in a day when he expecteth not, and in an hour when he knoweth not, and shall cut him asunder, and appoint his portion with the unfaithful.
- Bible in Basic English (BBE)
- The lord of that servant will come at a time when he is not looking for him, and at an hour when he is not ready for him, and he will have him cut in two and will give him his part in the fate of those who have no faith;
- Darby Translation (DBY)
- the lord of that bondman shall come in a day when he does not expect it, and in an hour he knows not of, and shall cut him in two and appoint his portion with the unbelievers.
- Webster's Bible (WBS)
- The lord of that servant will come in a day when he looketh not for [him] , and at an hour when he is not aware, and will cut him asunder, and will appoint him his portion with the unbelievers.
- Young's Literal Translation (YLT)
- the lord of that servant will come in a day in which he doth not look for [him], and in an hour that he doth not know, and will cut him off, and his portion with the unfaithful he will appoint.
Read in context
- 44ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
- 45ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
- 46ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
- 47ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
- 48ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
Cross references
- Luke 12:40 ಲೂಕನು 12:40ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- Psalm 11:5 ಕೀರ್ತನೆಗಳು 11:5ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
- Matthew 24:51 ಮತ್ತಾಯನು 24:51ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Luke 12:19–20 ಲೂಕನು 12:19–20ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Psalm 37:9 ಕೀರ್ತನೆಗಳು 37:9ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು.
- Psalm 94:14 ಕೀರ್ತನೆಗಳು 94:14ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
- Matthew 13:49–50 ಮತ್ತಾಯನು 13:49–50ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು. ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- Matthew 13:41–42 ಮತ್ತಾಯನು 13:41–42ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Job 20:29 ಯೋಬನು 20:29ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
- Matthew 7:22–23 ಮತ್ತಾಯನು 7:22–23ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.