Luke · chapter 12 · verse 49
Luke 12:49 in Kannada
ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು?
Naanu bhoomiya mele benkiyannu haakuvadakkaagi bandenu; adu eegaagale hottikondiddare mattenu nanage beku?
Luke 12:49 in English
- King James Version (KJV)
- I am come to send fire on the earth; and what will I, if it be already kindled?
- World English Bible (WEB)
- “I came to throw fire on the earth. I wish it were already kindled.
- American Standard Version (ASV)
- I came to cast fire upon the earth; and what do I desire, if it is already kindled?
- Bible in Basic English (BBE)
- I came to send a fire on the earth, and it may even now have been lighted.
- Darby Translation (DBY)
- I have come to cast a fire on the earth; and what will I if already it has been kindled?
- Webster's Bible (WBS)
- I am come to send fire on the earth, and what will I, if it is already kindled?
- Young's Literal Translation (YLT)
- 'Fire I came to cast to the earth, and what will I if already it was kindled?
Read in context
- 47ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
- 48ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- 49ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು?
- 50ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
- 51ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
Cross references
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Malachi 3:2–3 ಮಲಾಕಿಯ 3:2–3ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ. ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
- Matthew 3:10–12 ಮತ್ತಾಯನು 3:10–12ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು. ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು. ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Luke 12:51–52 ಲೂಕನು 12:51–52ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ. ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು.
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Joel 2:30–31 ಯೋವೇಲ 2:30–31ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು. ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- John 9:4 ಯೋಹಾನನು 9:4ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
- Luke 13:31–33 ಲೂಕನು 13:31–33ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು. ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ. ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
- John 12:17–19 ಯೋಹಾನನು 12:17–19ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು. ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು. ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
- John 11:8–10 ಯೋಹಾನನು 11:8–10ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು. ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ. ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು.
- Luke 19:39–40 ಲೂಕನು 19:39–40ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು. ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.