Skip to content
ThuthiThuthiThuthi
Luke · chapter 12 · verse 50

Luke 12:50 in Kannada

ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!

Aadare naanu baaptisma maadisikolluva ondu baaptisma untu; adu neraveruva tanaka naanu eshto ikkattinalliddene!

Luke 12:50 in English

King James Version (KJV)
But I have a baptism to be baptized with; and how am I straitened till it be accomplished!
World English Bible (WEB)
But I have a baptism to be baptized with, and how distressed I am until it is accomplished!
American Standard Version (ASV)
But I have a baptism to be baptized with; and how am I straitened till it be accomplished!
Bible in Basic English (BBE)
But there is a baptism which I have to undergo; and how am I kept back till it is complete!
Darby Translation (DBY)
But I have a baptism to be baptised with, and how am I straitened until it shall have been accomplished!
Webster's Bible (WBS)
But I have a baptism to be baptized with; and how am I straitened till it shall be accomplished!
Young's Literal Translation (YLT)
but I have a baptism to be baptized with, and how am I pressed till it may be completed!

Read in context

  1. 48ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
  2. 49ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು?
  3. 50ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
  4. 51ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
  5. 52ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು.
Read all of Luke 12

Cross references

Luke 12:50 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.