Luke · chapter 12 · verse 51
Luke 12:51 in Kannada
ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
Naanu bhoomiya mele samaadhaanavannu koduvadakkaagi bandidde nendu neevu bhaavisutteero? Illa, bhedavannu untumaaduvadakke bandiddenendu naanu nimage heluttene.
Luke 12:51 in English
- King James Version (KJV)
- Suppose ye that I am come to give peace on earth? I tell you, Nay; but rather division:
- World English Bible (WEB)
- Do you think that I have come to give peace on the earth? I tell you, no, but rather division.
- American Standard Version (ASV)
- Think ye that I am come to give peace in the earth? I tell you, Nay; but rather division:
- Bible in Basic English (BBE)
- Is it your opinion that I have come to give peace on earth? I say to you, No, but division:
- Darby Translation (DBY)
- Think ye that I have come to give peace in the earth? Nay, I say to you, but rather division:
- Webster's Bible (WBS)
- Suppose ye that I am come to give peace on earth? I tell you, No; but rather division:
- Young's Literal Translation (YLT)
- 'Think ye that peace I came to give in the earth? no, I say to you, but rather division;
Read in context
- 49ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು?
- 50ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
- 51ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
- 52ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು.
- 53ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
Cross references
- Matthew 10:34–36 ಮತ್ತಾಯನು 10:34–36ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ; ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ. ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
- Luke 12:49 ಲೂಕನು 12:49ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು?
- Matthew 24:7–10 ಮತ್ತಾಯನು 24:7–10ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು. ಇವೆಲ್ಲವುಗಳು ಸಂಕಟಗಳ ಆರಂಭವು. ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು. ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
- Zechariah 11:10–11 ಜೆಕರ್ಯ 11:10–11ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು, ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
- Zechariah 11:14 ಜೆಕರ್ಯ 11:14ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
- Zechariah 11:7–8 ಜೆಕರ್ಯ 11:7–8ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು. ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.