Luke · chapter 12 · verse 53
Luke 12:53 in Kannada
ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
Maganige virodhavaagi tandeyoo tandege virodhavaagi maganoo magalige virodhavaagi taayiyoo taayige virodhavaagi magaloo tanna sosege virodhavaagi atteyoo tanna attege virodhavaagi soseyoo vibhaagisa lpaduvaru.
Luke 12:53 in English
- King James Version (KJV)
- The father shall be divided against the son, and the son against the father; the mother against the daughter, and the daughter against the mother; the mother in law against her daughter in law, and the daughter in law against her mother in law.
- World English Bible (WEB)
- They will be divided, father against son, and son against father; mother against daughter, and daughter against her mother; mother-in-law against her daughter-in-law, and daughter-in-law against her mother-in-law.”
- American Standard Version (ASV)
- They shall be divided, father against son, and son against father; mother against daughter, and daughter against her mother; mother in law against her daughter in law, and daughter in law against her mother in law.
- Bible in Basic English (BBE)
- They will be at war, the father against his son, and the son against his father; mother against daughter, and daughter against mother; mother-in-law against daughter-in-law, and daughter-in-law against mother-in-law.
- Darby Translation (DBY)
- father against son, and son against father; mother against daughter, and daughter against mother; a mother-in-law against her daughter-in-law, and a daughter-in-law against her mother-in-law.
- Webster's Bible (WBS)
- The father will be divided against the son, and the son against the father; the mother against the daughter, and the daughter against the mother; the mother-in-law against her daughter-in-law, and the daughter-in-law against her mother-in-law.
- Young's Literal Translation (YLT)
- a father shall be divided against a son, and a son against a father, a mother against a daughter, and a daughter against a mother, a mother-in-law against her daughter-in-law, and a daughter-in-law against her mother-in-law.'
Read in context
- 51ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
- 52ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು.
- 53ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
- 54ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
- 55ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.
Cross references
- Micah 7:6 ಮೀಕ 7:6ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- Matthew 10:21–22 ಮತ್ತಾಯನು 10:21–22ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು. ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
- Matthew 24:10 ಮತ್ತಾಯನು 24:10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
- Zechariah 13:2–6 ಜೆಕರ್ಯ 13:2–6ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ. ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು. ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು. ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು. ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.