Luke · chapter 12 · verse 54
Luke 12:54 in Kannada
ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
Aatanu innu janarige--neevu pashchimada kadeyinda eluva modavannu nodu vaaga--male baruvadendu takshanave annutteeri; haageye aaguvadu.
Luke 12:54 in English
- King James Version (KJV)
- And he said also to the people, When ye see a cloud rise out of the west, straightway ye say, There cometh a shower; and so it is.
- World English Bible (WEB)
- He said to the multitudes also, “When you see a cloud rising from the west, immediately you say, ‘A shower is coming,’ and so it happens.
- American Standard Version (ASV)
- And he said to the multitudes also, When ye see a cloud rising in the west, straightway ye say, There cometh a shower; and so it cometh to pass.
- Bible in Basic English (BBE)
- Then he said to the people, When you see a cloud coming up in the west, straight away you say, There will be rain; and so it is.
- Darby Translation (DBY)
- And he said also to the crowds, When ye see a cloud rising out of the west, straightway ye say, A shower is coming; and so it happens.
- Webster's Bible (WBS)
- And he said also to the people, When ye see a cloud rising in the west, immediately ye say, There cometh a shower; and so it is.
- Young's Literal Translation (YLT)
- And he said also to the multitudes, 'When ye may see the cloud rising from the west, immediately ye say, A shower doth come, and it is so;
Read in context
- 52ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು.
- 53ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
- 54ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
- 55ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.
- 56ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?
Cross references
- Matthew 16:2–4 ಮತ್ತಾಯನು 16:2–4ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ? ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- 1 Kings 18:44–45 1 ಅರಸುಗಳು 18:44–45ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು. ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.