Skip to content
ThuthiThuthiThuthi
Luke · chapter 12 · verse 55

Luke 12:55 in Kannada

ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.

Dakshinagaali beesuvadannu neevu noduvaaga--sekeyaaguvadu endu neevu annutteeri, adu haageye aaguttade.

Luke 12:55 in English

King James Version (KJV)
And when [ye see] the south wind blow, ye say, There will be heat; and it cometh to pass.
World English Bible (WEB)
When a south wind blows, you say, ‘There will be a scorching heat,’ and it happens.
American Standard Version (ASV)
And when [ye see] a south wind blowing, ye say, There will be a scorching heat; and it cometh to pass.
Bible in Basic English (BBE)
And when you see a south wind blowing, you say, There will be heat; and so it is.
Darby Translation (DBY)
And when [ye see] the south wind blow, ye say, There will be heat; and it happens.
Webster's Bible (WBS)
And when [ye perceive] the south wind blowing, ye say, There will be heat; and it cometh to pass.
Young's Literal Translation (YLT)
and when — a south wind blowing, ye say, that there will be heat, and it is;

Read in context

  1. 53ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
  2. 54ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
  3. 55ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.
  4. 56ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?
  5. 57ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
Read all of Luke 12

Cross references

Luke 12:55 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.