Skip to content
ThuthiThuthiThuthi
Luke · chapter 12 · verse 56

Luke 12:56 in Kannada

ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?

Kapatigale, bhoomyaakaashagala bhaavavannu aritu kollutteeri; aadare ee kaalavannu neevu aritu kolladiruvadu hege?

Luke 12:56 in English

King James Version (KJV)
[Ye] hypocrites, ye can discern the face of the sky and of the earth; but how is it that ye do not discern this time?
World English Bible (WEB)
You hypocrites! You know how to interpret the appearance of the earth and the sky, but how is it that you don’t interpret this time?
American Standard Version (ASV)
Ye hypocrites, ye know how to interpret the face of the earth and the heaven; but how is it that ye know not how to interpret this time?
Bible in Basic English (BBE)
O false ones! the face of the earth and the heaven is clear to you; how is it that the signs of these times are not as clear to you?
Darby Translation (DBY)
Hypocrites, ye know how to judge of the appearance of the earth and of the heaven; how [is it then that] ye do not discern this time?
Webster's Bible (WBS)
[Ye] hypocrites, ye can discern the face of the sky, and of the earth; but how is it, that ye do not discern this time?
Young's Literal Translation (YLT)
hypocrites! the face of the earth and of the heaven ye have known to make proof of, but this time — how do ye not make proof of [it]?

Read in context

  1. 54ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
  2. 55ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.
  3. 56ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?
  4. 57ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
  5. 58ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
Read all of Luke 12

Cross references

Luke 12:56 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.