Skip to content
ThuthiThuthiThuthi
Luke · chapter 12 · verse 57

Luke 12:57 in Kannada

ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?

Haudu, nimmashtakke neevu sariyaadaddannu yaake nirnayisikolluvadilla?

Luke 12:57 in English

King James Version (KJV)
Yea, and why even of yourselves judge ye not what is right?
World English Bible (WEB)
“Why don’t you judge for yourselves what is right?
American Standard Version (ASV)
And why even of yourselves judge ye not what is right?
Bible in Basic English (BBE)
And why are you, in your hearts, unable to be judges of what is right?
Darby Translation (DBY)
And why even of yourselves judge ye not what is right?
Webster's Bible (WBS)
And why even of yourselves judge ye not what is right?
Young's Literal Translation (YLT)
'And why, also, of yourselves, judge ye not what is righteous?

Read in context

  1. 55ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.
  2. 56ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?
  3. 57ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
  4. 58ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
  5. 59ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
Read all of Luke 12

Cross references

Luke 12:57 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.