Luke · chapter 12 · verse 59
Luke 12:59 in Kannada
ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
Neenu koneya kaasannu sallisuvavaregoo allinda baruvade illavendu naanu ninage heluttene andanu.
Luke 12:59 in English
- King James Version (KJV)
- I tell thee, thou shalt not depart thence, till thou hast paid the very last mite.
- World English Bible (WEB)
- I tell you, you will by no means get out of there until you have paid the very last penny.”
- American Standard Version (ASV)
- I say unto thee, Thou shalt by no means come out thence, till thou have paid the very last mite.
- Bible in Basic English (BBE)
- I say to you, You will not come out of it till you have made payment to the very last farthing.
- Darby Translation (DBY)
- I say unto thee, Thou shalt in no wise come out thence until thou hast paid the very last mite.
- Webster's Bible (WBS)
- I tell thee, thou shalt not depart thence, till thou hast paid the very last mite.
- Young's Literal Translation (YLT)
- I say to thee, thou mayest not come forth thence till even the last mite thou mayest give back.'
Read in context
- 57ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
- 58ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
- 59ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
Cross references
- Mark 12:42 ಮಾರ್ಕನು 12:42ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು.
- Matthew 18:34 ಮತ್ತಾಯನು 18:34ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Luke 16:26 ಲೂಕನು 16:26ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.