Luke · chapter 12 · verse 6
Luke 12:6 in Kannada
ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ.
Eradu kaasugalige aidu gubbigalu maaralpaduttavallaa? Avugalalli ondaadaroo devara munde maretuhoguvadilla.
Luke 12:6 in English
- King James Version (KJV)
- Are not five sparrows sold for two farthings, and not one of them is forgotten before God?
- World English Bible (WEB)
- “Aren’t five sparrows sold for two assaria coins? Not one of them is forgotten by God.
- American Standard Version (ASV)
- Are not five sparrows sold for two pence? and not one of them is forgotten in the sight of God.
- Bible in Basic English (BBE)
- Are not five sparrows given in exchange for two farthings? and God has every one of them in mind.
- Darby Translation (DBY)
- Are not five sparrows sold for two assaria? and one of them is not forgotten before God.
- Webster's Bible (WBS)
- Are not five sparrows sold for two farthings, and not one of them is forgotten before God?
- Young's Literal Translation (YLT)
- 'Are not five sparrows sold for two assars? and one of them is not forgotten before God,
Read in context
- 4ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
- 5ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- 6ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ.
- 7ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
- 8ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
Cross references
- Luke 12:24 ಲೂಕನು 12:24ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
- Psalm 145:15–16 ಕೀರ್ತನೆಗಳು 145:15–16ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ. ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
- Psalm 147:9 ಕೀರ್ತನೆಗಳು 147:9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Matthew 10:29 ಮತ್ತಾಯನು 10:29ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
- Psalm 50:10–11 ಕೀರ್ತನೆಗಳು 50:10–11ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.
- Psalm 113:5–6 ಕೀರ್ತನೆಗಳು 113:5–6ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ. ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.
- Luke 12:27 ಲೂಕನು 12:27ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.