Luke · chapter 12 · verse 7
Luke 12:7 in Kannada
ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
Nimma taleya koodalugalu saha lekkisalpattive. Aadadarinda bhayapadabediri; neevu bahala gubbigaligintaloo hechchu beleyullavaraagiddeeri.
Luke 12:7 in English
- King James Version (KJV)
- But even the very hairs of your head are all numbered. Fear not therefore: ye are of more value than many sparrows.
- World English Bible (WEB)
- But the very hairs of your head are all counted. Therefore don’t be afraid. You are of more value than many sparrows.
- American Standard Version (ASV)
- But the very hairs of your head are all numbered. Fear not: ye are of more value than many sparrows.
- Bible in Basic English (BBE)
- But even the hairs of your head are numbered. Have no fear: you are of more value than a flock of sparrows.
- Darby Translation (DBY)
- But even the hairs of your head are all numbered. Fear not therefore, ye are better than many sparrows.
- Webster's Bible (WBS)
- But even the very hairs of your head are all numbered. Fear not therefore: ye are of more value than many sparrows.
- Young's Literal Translation (YLT)
- but even the hairs of your head have been all numbered; therefore fear ye not, than many sparrows ye are of more value.
Read in context
- 5ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- 6ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ.
- 7ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
- 8ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
- 9ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು.
Cross references
- Matthew 10:30–31 ಮತ್ತಾಯನು 10:30–31ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ. ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
- Matthew 6:26 ಮತ್ತಾಯನು 6:26ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
- Isaiah 43:3–4 ಯೆಶಾಯ 43:3–4ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ. ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.
- 2 Samuel 14:11 2 ಸಮುವೇಲನು 14:11ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
- Luke 21:18 ಲೂಕನು 21:18ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
- 1 Samuel 14:45 1 ಸಮುವೇಲನು 14:45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
- Acts 27:34 ಅಪೊಸ್ತಲರ ಕೃತ್ಯಗಳು 27:34ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
- Psalm 8:6 ಕೀರ್ತನೆಗಳು 8:6ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
- Matthew 12:12 ಮತ್ತಾಯನು 12:12ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.