Skip to content
ThuthiThuthiThuthi
Luke · chapter 12 · verse 9

Luke 12:9 in Kannada

ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು.

Aadare yaavanu manushyara munde nannannu allagaleyuvano avanu devadootara munde allagaleyalpaduvanu.

Luke 12:9 in English

King James Version (KJV)
But he that denieth me before men shall be denied before the angels of God.
World English Bible (WEB)
but he who denies me in the presence of men will be denied in the presence of God’s angels.
American Standard Version (ASV)
but he that denieth me in the presence of men shall be denied in the presence of the angels of God.
Bible in Basic English (BBE)
But if anyone says before men that he has no knowledge of me, I will say that I have no knowledge of him before the angels of God.
Darby Translation (DBY)
but he that shall have denied me before men shall be denied before the angels of God;
Webster's Bible (WBS)
But he that denieth me before men, shall be denied before the angels of God.
Young's Literal Translation (YLT)
and he who hath denied me before men, shall be denied before the messengers of God,

Read in context

  1. 7ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
  2. 8ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
  3. 9ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು.
  4. 10ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.
  5. 11ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
Read all of Luke 12

Cross references

Luke 12:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.