Skip to content
ThuthiThuthiThuthi
Luke · chapter 13 · verse 10

Luke 13:10 in Kannada

ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.

Aatanu sabbattinalli sabhaamandiradalli bodhi suttaa iddanu.

Luke 13:10 in English

King James Version (KJV)
And he was teaching in one of the synagogues on the sabbath.
World English Bible (WEB)
He was teaching in one of the synagogues on the Sabbath day.
American Standard Version (ASV)
And he was teaching in one of the synagogues on the sabbath day.
Bible in Basic English (BBE)
And he was teaching in one of the Synagogues on the Sabbath.
Darby Translation (DBY)
And he was teaching in one of the synagogues on the sabbath.
Webster's Bible (WBS)
And he was teaching in one of the synagogues on the sabbath.
Young's Literal Translation (YLT)
And he was teaching in one of the synagogues on the sabbath,

Read in context

  1. 8ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;
  2. 9ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
  3. 10ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.
  4. 11ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
  5. 12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ
Read all of Luke 13

Cross references

Original words (Greek)

Luke 13:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.