Luke · chapter 13 · verse 11
Luke 13:11 in Kannada
ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
Aaga igo, hadinentu varusha galindaloo duraatmaninda roga peeditalaagi naduboggi hogidda obba streeyu alli iddalu; avalu yaava reetiyalliyoo tannashtakke taane nettage nillalaarade iddalu.
Luke 13:11 in English
- King James Version (KJV)
- And, behold, there was a woman which had a spirit of infirmity eighteen years, and was bowed together, and could in no wise lift up [herself].
- World English Bible (WEB)
- Behold, there was a woman who had a spirit of infirmity eighteen years. She was bent over and could in no way straighten herself up.
- American Standard Version (ASV)
- And behold, a woman that had a spirit of infirmity eighteen years; and she was bowed together, and could in no wise lift herself up.
- Bible in Basic English (BBE)
- And there was a woman who had had a disease for eighteen years; she was bent, and was not able to make herself straight.
- Darby Translation (DBY)
- And lo, [there was] a woman having a spirit of infirmity eighteen years, and she was bent together and wholly unable to lift her head up.
- Webster's Bible (WBS)
- And behold, there was a woman who had a spirit of infirmity eighteen years, and was bowed together, and could in no wise raise [herself] .
- Young's Literal Translation (YLT)
- and lo, there was a woman having a spirit of infirmity eighteen years, and she was bowed together, and not able to bend back at all,
Read in context
- 9ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
- 10ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.
- 11ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
- 12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ
- 13ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
Cross references
- Luke 8:2 ಲೂಕನು 8:2ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
- Luke 13:16 ಲೂಕನು 13:16ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
- Luke 8:27 ಲೂಕನು 8:27ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
- Luke 8:43 ಲೂಕನು 8:43ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
- Mark 9:21 ಮಾರ್ಕನು 9:21ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;
- Acts 4:22 ಅಪೊಸ್ತಲರ ಕೃತ್ಯಗಳು 4:22ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
- Psalm 6:2 ಕೀರ್ತನೆಗಳು 6:2ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
- Matthew 9:32–33 ಮತ್ತಾಯನು 9:32–33ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು. ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
- John 5:5–6 ಯೋಹಾನನು 5:5–6ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು. ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.
- John 9:19–21 ಯೋಹಾನನು 9:19–21ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು. ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು. ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
- Job 2:7 ಯೋಬನು 2:7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
- Psalm 146:8 ಕೀರ್ತನೆಗಳು 146:8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
Original words (Greek)
- And · G2532καί kaí
- behold · G2400ἰδού idoú
- was · G2258ἦν ēn
- woman · G1135γυνή gynḗ
- had · G2192ἔχω échō
- spirit · G4151πνεῦμα pneûma
- infirmity · G769ἀσθένεια asthéneia
- eighteen · G1176δέκα déka
- years · G2094ἔτος étos
- and · G2532καί kaí
- was · G2258ἦν ēn
- together · G4794συγκύπτω synkýptō
- and · G2532καί kaí
- could · G1410δύναμαι dýnamai
- in · G1519εἰς eis
- no · G3361μή mḗ
- wise · G3838παντελής pantelḗs
- up · G352ἀνακύπτω anakýptō