Skip to content
ThuthiThuthiThuthi
Luke · chapter 13 · verse 12

Luke 13:12 in Kannada

ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ

Yesu aakeyannu nodi hattirakke karedu aakege--streeye, neenu ee ninna rogadinda bidugadeyaagiddee endu heli

Luke 13:12 in English

King James Version (KJV)
And when Jesus saw her, he called [her to him], and said unto her, Woman, thou art loosed from thine infirmity.
World English Bible (WEB)
When Jesus saw her, he called her and said to her, “Woman, you are freed from your infirmity.”
American Standard Version (ASV)
And when Jesus saw her, he called her, and said to her, Woman, thou art loosed from thine infirmity.
Bible in Basic English (BBE)
And when Jesus saw her, he said to her, Woman, you are made free from your disease.
Darby Translation (DBY)
And Jesus, seeing her, called to [her], and said to her, Woman, thou art loosed from thine infirmity.
Webster's Bible (WBS)
And when Jesus saw her, he called [her to him] , and said to her, Woman, thou art loosed from thy infirmity.
Young's Literal Translation (YLT)
and Jesus having seen her, did call [her] near, and said to her, 'Woman, thou hast been loosed from thy infirmity;'

Read in context

  1. 10ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.
  2. 11ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
  3. 12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ
  4. 13ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
  5. 14ಯೇಸು ಸಬ್ಬತ್‌ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್‌ ದಿನದಲ್ಲಿ ಬೇಡ ಅಂದನು.
Read all of Luke 13

Cross references

Original words (Greek)

Luke 13:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.