Luke · chapter 13 · verse 14
Luke 13:14 in Kannada
ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
Yesu sabbat dinadalli svasthapadisida kaarana sabhaamandirada adhikaariyu kopadinda janarige--aaru divasagalalli manu shyaru kelasa maadatakkaddu. Aadadarinda avugalalli avaru bandu svasthate hondali; sabbat dinadalli beda andanu.
Luke 13:14 in English
- King James Version (KJV)
- And the ruler of the synagogue answered with indignation, because that Jesus had healed on the sabbath day, and said unto the people, There are six days in which men ought to work: in them therefore come and be healed, and not on the sabbath day.
- World English Bible (WEB)
- The ruler of the synagogue, being indignant because Jesus had healed on the Sabbath, said to the multitude, “There are six days in which men ought to work. Therefore come on those days and be healed, and not on the Sabbath day!”
- American Standard Version (ASV)
- And the ruler of the synagogue, being moved with indignation because Jesus had healed on the sabbath, answered and said to the multitude, There are six days in which men ought to work: in them therefore come and be healed, and not on the day of the sabbath.
- Bible in Basic English (BBE)
- And the ruler of the Synagogue was angry because Jesus had made her well on the Sabbath, and he said to the people, There are six days in which men may do work: so come on those days to be made well, and not on the Sabbath.
- Darby Translation (DBY)
- But the ruler of the synagogue, indignant because Jesus healed on the sabbath, answering said to the crowd, There are six days in which [people] ought to work; in these therefore come and be healed, and not on the sabbath day.
- Webster's Bible (WBS)
- And the ruler of the synagogue answered with indignation, because Jesus had healed on the sabbath, and said to the people, There are six days in which men ought to work: in them therefore come and be healed, and not on the sabbath.
- Young's Literal Translation (YLT)
- And the chief of the synagogue answering — much displeased that on the sabbath Jesus healed — said to the multitude, 'Six days there are in which it behoveth [us] to be working; in these, then, coming, be healed, and not on the sabbath-day.'
Read in context
- 12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ
- 13ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
- 14ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
- 15ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
- 16ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
Cross references
- Exodus 20:9 ವಿಮೋಚನಕಾಂಡ 20:9ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.
- John 9:14–16 ಯೋಹಾನನು 9:14–16ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು. ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು. ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
- Matthew 12:2 ಮತ್ತಾಯನು 12:2ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
- John 5:15–16 ಯೋಹಾನನು 5:15–16ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು. ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
- Luke 14:3–6 ಲೂಕನು 14:3–6ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು. ಆದರೆ ಅವರು ಮೌನವಾಗಿದ್ದರು. ಆಗ ಆತನು ಅವನನ್ನು ಕೈಹಿಡಿದು ಸ್ವಸ್ಥಪಡಿಸಿಕಳುಹಿಸಿದನು. ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು. ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.
- Mark 5:22 ಮಾರ್ಕನು 5:22ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
- Luke 6:11 ಲೂಕನು 6:11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Luke 6:7 ಲೂಕನು 6:7ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
- Luke 8:41 ಲೂಕನು 8:41ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
- Acts 13:15 ಅಪೊಸ್ತಲರ ಕೃತ್ಯಗಳು 13:15ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
- Romans 10:2 ರೋಮಾಪುರದವರಿಗೆ 10:2ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
- Acts 18:17 ಅಪೊಸ್ತಲರ ಕೃತ್ಯಗಳು 18:17ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
Original words (Greek)
- And · G1161δέ dé
- synagogue · G752ἀρχισυνάγωγος archisynágōgos
- answered · G611ἀποκρίνομαι apokrínomai
- indignation · G23ἀγανακτέω aganaktéō
- because · G3754ὅτι hóti
- Jesus · G2424Ἰησοῦς Iēsoûs
- healed · G2323θεραπεύω therapeúō
- day · G4521σάββατον sábbaton
- said · G3004λέγω légō
- people · G3793ὄχλος óchlos
- are · G1526εἰσί eisí
- six · G1803ἕξ héx
- days · G2250ἡμέρα hēméra
- in · G1722ἐν en
- men · G3739ὅς hós
- ought · G1163δεῖ deî
- work · G2038ἐργάζομαι ergázomai
- in · G1722ἐν en
- them · G3778οὗτος hoûtos
- therefore · G3767οὖν oûn
- come · G2064ἔρχομαι érchomai
- healed · G2323θεραπεύω therapeúō
- and · G2532καί kaí
- not · G3361μή mḗ
- sabbath · G4521σάββατον sábbaton
- day · G2250ἡμέρα hēméra