Skip to content
ThuthiThuthiThuthi
Luke · chapter 13 · verse 15

Luke 13:15 in Kannada

ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?

Adakke kartanu pratyuttaravaagi avanige--kapatiye, nimmalli pratiyobbanu sabbattinalli tanna ettannaagali illave katteyannaagali kottigeyinda bidisi neeru kudisuvadakkaagi hoguvanallave?

Luke 13:15 in English

King James Version (KJV)
The Lord then answered him, and said, [Thou] hypocrite, doth not each one of you on the sabbath loose his ox or [his] ass from the stall, and lead [him] away to watering?
World English Bible (WEB)
Therefore the Lord answered him, “You hypocrites! Doesn’t each one of you free his ox or his donkey from the stall on the Sabbath and lead him away to water?
American Standard Version (ASV)
But the Lord answered him, and said, Ye hypocrites, doth not each one of you on the sabbath loose his ox or his ass from the stall, and lead him away to watering?
Bible in Basic English (BBE)
But the Lord gave him an answer and said, O you false men! do you not, every one of you, on the Sabbath, let loose his ox and his ass and take it to the water?
Darby Translation (DBY)
The Lord therefore answered him and said, Hypocrites! does not each one of you on the sabbath loose his ox or his ass from the manger and leading [it] away, water [it]?
Webster's Bible (WBS)
The Lord then answered him, and said, [Thou] hypocrite, doth not each one of you on the sabbath loose his ox or [his] ass from the stall, and lead [him] away to watering?
Young's Literal Translation (YLT)
Then the Lord answered him and said, 'Hypocrite, doth not each of you on the sabbath loose his ox or ass from the stall, and having led away, doth water [it]?

Read in context

  1. 13ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
  2. 14ಯೇಸು ಸಬ್ಬತ್‌ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್‌ ದಿನದಲ್ಲಿ ಬೇಡ ಅಂದನು.
  3. 15ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
  4. 16ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್‌ ದಿನದಲ್ಲಿ ಬಿಡಿಸಬಾರದೋ ಅಂದನು.
  5. 17ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
Read all of Luke 13

Cross references

Original words (Greek)

Luke 13:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.