Luke · chapter 13 · verse 16
Luke 13:16 in Kannada
ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
Haagaadare igo, abra haamana magalaada ee streeyannu hadinentu varushagalinda saitaananu kattihaakida ee bandhana dinda sabbat dinadalli bidisabaarado andanu.
Luke 13:16 in English
- King James Version (KJV)
- And ought not this woman, being a daughter of Abraham, whom Satan hath bound, lo, these eighteen years, be loosed from this bond on the sabbath day?
- World English Bible (WEB)
- Ought not this woman, being a daughter of Abraham whom Satan had bound eighteen long years, be freed from this bondage on the Sabbath day?”
- American Standard Version (ASV)
- And ought not this woman, being a daughter of Abraham, whom Satan had bound, lo, [these] eighteen years, to have been loosed from this bond on the day of the sabbath?
- Bible in Basic English (BBE)
- And is it not right for this daughter of Abraham, who has been in the power of Satan for eighteen years, to be made free on the Sabbath?
- Darby Translation (DBY)
- And this [woman], who is a daughter of Abraham, whom Satan has bound, lo, [these] eighteen years, ought she not to be loosed from this bond on the sabbath day?
- Webster's Bible (WBS)
- And ought not this woman, being a daughter of Abraham, whom Satan hath bound, lo, these eighteen years, to be loosed from this bond on the Sabbath?
- Young's Literal Translation (YLT)
- and this one, being a daughter of Abraham, whom the Adversary bound, lo, eighteen years, did it not behove to be loosed from this bond on the sabbath-day?'
Read in context
- 14ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
- 15ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
- 16ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
- 17ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
- 18ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
Cross references
- Mark 2:27 ಮಾರ್ಕನು 2:27ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.
- Luke 3:8 ಲೂಕನು 3:8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Luke 19:9 ಲೂಕನು 19:9ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- 2 Timothy 2:26 2 ತಿಮೊಥೆಯನಿಗೆ 2:26ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Romans 4:12–16 ರೋಮಾಪುರದವರಿಗೆ 4:12–16ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ. ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು. ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು. ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ; ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Luke 13:11–12 ಲೂಕನು 13:11–12ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ
- Luke 16:24 ಲೂಕನು 16:24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.